ದಿನಾಂಕ 16/03/2025 ರಂದು ದ್ವಿತಿಯ ಪಿ ಯು ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪಾಲಕರ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಅವರಾದ ಶ್ರೀ ಗಣೇಶ್ ಓದುಗೌಡರ್, ಪ್ರಾಂಶುಪಾಲರದ ಶ್ರೀ ದಯಾನಂದ ಹರಿಹರ,ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಪಾಲಕರು ಉಪಸ್ಥಿತರಿದ್ದರು.