ಹಾವೇರಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ವೇದಿಕೆಯಲ್ಲಿ 2024-25 ನೇ ಸಾಲಿನಲ್ಲಿ ಕನ್ನಡ ವಿಷಯದಲ್ಲಿ 100 ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಹಾಗೂ ಕನ್ನಡ ವಿಷಯಯವನ್ನು ಭೋದನೆ ಮಾಡಿದ ದೇವಿಕಾ ಕಾಲೇಜಿನ ಉಪನ್ಯಾಸಕರಾದ ಡಾಕ್ಟರ್ ಯಲ್ಲಪ್ಪ ಕಾಡೆರ್ ಅವರಿಗೆ ಸನ್ಮಾನಿಸಲಾಯಿತು.